ಗ್ರಾಮೀಣ ಕುಡಿಯುವ ನೀರಿನ 34 ಯೋಜನೆ ಅಸಮರ್ಪಕ; ಕಲುಷಿತ ನೀರು ಸರಬರಾಜು, ಬಹುಕೋಟಿ ಪೋಲು

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆ ಸುಧಾರಿಸುವ ಉದ್ದೇಶದಿಂದ 2000 ರಿಂದ 2016 ರ ಅವಧಿಯಲ್ಲಿ ಜಾರಿಗೊಳಿಸಲಾದ ಯೋಜನೆಗಳ ಪೈಕಿ 32 ಯೋಜನೆಗಳು ಅಸಮರ್ಪಕವಾಗಿವೆ. ಇವುಗಳಲ್ಲಿನ ಶೇಕಡ 86 ರಷ್ಟು ಕುಡಿಯುವ ನೀರಿನ ಮಾದರಿಗಳು ʻಕುಡಿಯಲು ಯೋಗ್ಯವಾಗಿಲ್ಲʼ ಎಂಬ ಅಘಾತಕಾರಿ ಮಾಹಿತಿಯನ್ನು ಸರ್ಕಾರದ ಪರವಾಗಿ ನಡೆದ ಅಧ್ಯಯನವೊಂದು ಬಹಿರಂಗಪಡಿಸಿದೆ.   ಮೌಲ್ಯಮಾಪನ ಸಮಾಲೋಚನಾ ಸಂಸ್ಥೆಯಾಗಿರುವ (ECO) ʻನಬಾರ್ಡ್‌ ಕನ್ಸಲ್ಟೆನ್ಸಿ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ʼ (ನ್ಯಾಬ್‌ಕಾನ್ಸ್-NABCONS) ಈ ಅಧ್ಯಯನ ನಡೆಸಿತ್ತು.   ವರದಿಯನ್ನು ಕರ್ನಾಟಕ ಮೇಲ್ವಿಚಾರಣೆ ಮತ್ತು … Continue reading ಗ್ರಾಮೀಣ ಕುಡಿಯುವ ನೀರಿನ 34 ಯೋಜನೆ ಅಸಮರ್ಪಕ; ಕಲುಷಿತ ನೀರು ಸರಬರಾಜು, ಬಹುಕೋಟಿ ಪೋಲು