ದೇವನಹಳ್ಳಿ: ರದ್ದಾಗದ ಭೂ ಸ್ವಾಧೀನ ಅಧಿಸೂಚನೆ, ದಿ ಫೈಲ್‌ ವರದಿ ಬೆನ್ನಲ್ಲೇ ಮತ್ತೆ ಹೋರಾಟದ ಮಾತು

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿರುವುದಾಗಿ ಪ್ರಕಟಿಸಿದ್ದ ರಾಜ್ಯ ಸರ್ಕಾರವು ಇದುವರೆಗೂ ಈ ಸಂಬಂಧ ಅಧಿಸೂಚನೆ ಹೊರಡಿಸಿಲ್ಲ ಎಂಬ ಅಧಿಕೃತ ಮಾಹಿತಿಯನ್ನು ʻದಿ ಫೈಲ್‌ʼ ಹೊರಗೆಡುವುತ್ತಿದ್ದಂತೆಯೇ ರೈತರು ಮತ್ತು ಹೋರಾಟಗಾರರು ಆಘಾತ ವ್ಯಕ್ತಪಡಿಸಿದ್ದಾರೆ.   ಭೂಸ್ವಾಧೀನವನ್ನು ಕೈಬಿಡಲು ಅಧಿಸೂಚನೆ ಹೊರಡಿಸಬೇಕಾಗಿದ್ದ ಸರ್ಕಾರ, ಬದಲಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳಿಗೆ ಅವಕಾಶ ನೀಡಿರುವುದು ಹೋರಾಟಗಾರರನ್ನು ಇನ್ನಷ್ಟು ಕೆರಳಿಸಿದೆ.   ದೇವನಹಳ್ಳಿ … Continue reading ದೇವನಹಳ್ಳಿ: ರದ್ದಾಗದ ಭೂ ಸ್ವಾಧೀನ ಅಧಿಸೂಚನೆ, ದಿ ಫೈಲ್‌ ವರದಿ ಬೆನ್ನಲ್ಲೇ ಮತ್ತೆ ಹೋರಾಟದ ಮಾತು