ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ
ಬೆಂಗಳೂರು; ಕೊಪ್ಪಳ ನಗರದಲ್ಲಿ ಸರ್ಕಾರಿ ಮಾರ್ಗಸೂಚಿ ದರದ ಪ್ರಕಾರ 1.31 ಕೋಟಿ ರು ಬೆಲೆಬಾಳುವ ಸಿ ಎ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೇವಲ 13.19 ಲಕ್ಷ ರುಪಾಯಿಗೆ ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ನಗರಾಭಿವೃದ್ಧಿ ಇಲಾಖೆಯು ಸಚಿವ ಸಂಪುಟಕ್ಕೆ ಕಡತ ಮಂಡಿಸಿರುವುದು ಇದೀಗ ಬಹಿರಂಗವಾಗಿದೆ. ನಾಳೆ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ಈ ಪ್ರಸ್ತಾವವನ್ನು ಮಂಡಿಸಿದೆ. ಸಚಿವ ಸಂಪುಟಕ್ಕೆ ಮಂಡಿಸಿರುವ ಕಡತವು ‘ದಿ ಫೈಲ್’ಗೆ ಲಭ್ಯವಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ … Continue reading ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed