ಬಾರ್‌ ಅಸೋಸಿಯೇಷನ್‌ ಕಟ್ಟಡಗಳಿಗೆ ಕೇಂದ್ರದ ಹಣವಿಲ್ಲ; ಕೇಂದ್ರ ಪುರಸ್ಕೃತ ಯೋಜನೆಗಳಿಗೆ 872.71 ಕೋಟಿ ಕೊಟ್ಟಿಲ್ಲ

ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಬಾರ್‌ ಅಸೋಸಿಯೇಷನ್‌ಗಳಿಗೆ (ವಕೀಲರ ಸಂಘ) ಸ್ವಂತ ಕಟ್ಟಡ ಒದಗಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರದಿಂದ ಅಸಹಕಾರ ವ್ಯಕ್ತವಾಗಿದೆ. ಈ ಕಟ್ಟಡಗಳ ನಿರ್ಮಾಣಕ್ಕೆ ಕೇಂದ್ರ  ಹಣ ನೀಡಲು ಒಪ್ಪಿಲ್ಲ. ಅಲ್ಲದೆ, ಕೇಂದ್ರ ಪುರಸ್ಕೃತ ಯೋಜನೆಯಡಿ ಕಟ್ಟಡಗಳ ನಿರ್ಮಾಣಕ್ಕೆ ಬಿಡುಗಡೆ ಮಾಡಬೇಕಾಗಿದ್ದ  872.71 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.   ಸದ್ಯ 27.99 ಕೋಟಿ ರು. ವೆಚ್ಚದಲ್ಲಿ ರಾಜ್ಯದಲ್ಲಿ ಬಾರ್‌ ಅಸೋಸಿಯೇಷನ್‌ನ ಏಳು ಕಟ್ಟಡಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಲ್ಲದೆ, ಇನ್ನೂ 2 ಕಟ್ಟಡಗಳ … Continue reading ಬಾರ್‌ ಅಸೋಸಿಯೇಷನ್‌ ಕಟ್ಟಡಗಳಿಗೆ ಕೇಂದ್ರದ ಹಣವಿಲ್ಲ; ಕೇಂದ್ರ ಪುರಸ್ಕೃತ ಯೋಜನೆಗಳಿಗೆ 872.71 ಕೋಟಿ ಕೊಟ್ಟಿಲ್ಲ