ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್

ಬೆಂಗಳೂರು; ರಾಜ್ಯದಾದ್ಯಂತ 100 ಕಾಂಗ್ರೆಸ್‌ ಭವನಗಳನ್ನು ನಿರ್ಮಿಸಲು ಪಣ ತೊಟ್ಟಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು  ಕಾಂಗ್ರೆಸ್‌ ಭವನ ಟ್ರಸ್ಟ್‌ ಹೆಸರಿನಲ್ಲಿ ಮುನ್ಸಿಪಾಲಿಟಿ, ಪಟ್ಟಣ ಪಂಚಾಯತ್‌ಗಳಲ್ಲಿಯೂ 25 ನಿವೇಶನಗಳನ್ನು ಮಂಜೂರು ಮಾಡಿಕೊಡಲು  ಪೌರಾಡಳಿತ ಇಲಾಖೆಯ ಕುತ್ತಿಗೆ ಮೇಲೆ ಕುಳಿತಿದ್ದಾರೆ.   ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನಿರ್ದೇಶನವನ್ನು ಪಾಲಿಸಲೇಬೇಕಾದ ಅನಿವಾರ್ಯತೆ ಕೆಪಿಸಿಸಿಗೆ ಎದುರಾಗಿದೆ.  ಕಂದಾಯ, ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗ, ನಗರಾಭಿವೃದ್ಧಿ ಪ್ರಾಧಿಕಾರಗಳು ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿನ ಸಿ ಎ … Continue reading ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್