ಅನುಭವ ಮಂಟಪ ಕಾಮಗಾರಿಗೆ 74 ಕೋಟಿ ಬಾಕಿ; ಸಚಿವರಿಂದಲೇ ವಿಳಂಬ, ಕಾಮಗಾರಿ ಸ್ಥಗಿತವಾಗಲಿದೆಯೇ?

ಬೆಂಗಳೂರು; ಶೇಕಡ 63ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಅನುಭವ ಮಂಟಪವನ್ನು 2026ರ ಮೇ ಒಳಗೇ ಉದ್ಘಾಟಿಸಲು ತುದಿಗಾಲಲ್ಲಿ ನಿಂತಿರುವ ಕಾಂಗ್ರೆಸ್‌ ಸರ್ಕಾರವು, ಈ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಕಂಪನಿಗೆ ಕಳೆದ 4 ತಿಂಗಳಿನಿಂದ ಹಣವನ್ನೇ ಪಾವತಿಸಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಗುತ್ತಿಗೆದಾರ ಕಂಪನಿಯಾಗಿರುವ ಶಿರ್ಕೆ ಸಮೂಹಕ್ಕೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಈಗಾಗಲೇ ಅನುಮೋದನೆ ನೀಡಿದೆ. ಆದರೆ ಕಂದಾಯ ಇಲಾಖೆಯು ಹಣವನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿದೆ. ಅಲ್ಲದೇ ಈ ಸಂಬಂಧಿತ ಕಡತವು ಸಚಿವ ಕೃಷ್ಣ … Continue reading ಅನುಭವ ಮಂಟಪ ಕಾಮಗಾರಿಗೆ 74 ಕೋಟಿ ಬಾಕಿ; ಸಚಿವರಿಂದಲೇ ವಿಳಂಬ, ಕಾಮಗಾರಿ ಸ್ಥಗಿತವಾಗಲಿದೆಯೇ?