ವೃಕ್ಷಥಾನ್‌ ಹೆರಿಟೇಜ್‌ ರನ್‌ಗೆ 500 ರು ಕಡ್ಡಾಯ ಸಂಗ್ರಹ; 11,541 ಪಿಯು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಿದರೇ?

ಬೆಂಗಳೂರು; ವಿಜಯಪುರದಲ್ಲಿ ಇದೇ ಡಿಸೆಂಬರ್‍‌ ನಲ್ಲಿ  ನಡೆಯಲಿರುವ  ವೃಕ್ಷೋಥಾನ್‌ ಹೆರಿಟೇಜ್‌ ರನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಲು  ಪಿಯುಸಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 500 ರು  ಶುಲ್ಕ ಸಂಗ್ರಹಿಸಿ ಸರ್ಕಾರೇತರ ಸಂಸ್ಥೆಯಾಗಿರುವ ವೃಕ್ಷೋತ್ಥಾನ ಹೆರಿಟೇಜ್‌ ಪ್ರತಿಷ್ಠಾನಕ್ಕೆ ಜಮೆ ಮಾಡಲು ಪದವಿಪೂರ್ವ ಶಿಕ್ಷಣ ಇಲಾಖೆಯು ನಿರ್ದೇಶಿಸಿರುವುದು ಇದೀಗ ಬಹಿರಂಗವಾಗಿದೆ.   ವಿಶೇಷವೆಂದರೇ ಈ ಸರ್ಕಾರೇತರ ಸಂಸ್ಥೆಯಾಗಿರುವ ವೃಕ್ಷೋತ್ಥಾನ ಹೆರಿಟೇಜ್‌ ಪ್ರತಿಷ್ಠಾನವನ್ನು  ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌ ಅವರು ಮುನ್ನಡೆಸುತ್ತಿದ್ದಾರೆ.  ಕಳೆದ ಹಲವು ವರ್ಷಗಳಿಂದಲೂ ವೃಕ್ಷೋಥಾನ್‌ ಹೆರಿಟೇಜ್‌ … Continue reading ವೃಕ್ಷಥಾನ್‌ ಹೆರಿಟೇಜ್‌ ರನ್‌ಗೆ 500 ರು ಕಡ್ಡಾಯ ಸಂಗ್ರಹ; 11,541 ಪಿಯು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಿದರೇ?