ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರ ನೇಮಕ; ಅಧಿನಿಯಮ ತಿದ್ದುಪಡಿಗೆ ಪ್ರಸ್ತಾವ
ಬೆಂಗಳೂರು; ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿತ್ ಸದಸ್ಯರನ್ನು ಕಾನೂನಾತ್ಮಕವಾಗಿ ನೇಮಕ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ 1991ಕ್ಕೆ ತಿದ್ದುಪಡಿ ತರಲು ಹೊರಟಿದೆ. ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಸಚಿವ ಸಂಪುಟಕ್ಕೆ ಕಡತ (ಪಿಡಿಎಸ್ 15 ಮಪ್ರಮಂ 2019) ಮಂಡಿಸಿದೆ. ಇದೇ ತಿಂಗಳಾಂತ್ಯಕ್ಕೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ರಹಸ್ಯ … Continue reading ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರ ನೇಮಕ; ಅಧಿನಿಯಮ ತಿದ್ದುಪಡಿಗೆ ಪ್ರಸ್ತಾವ
Copy and paste this URL into your WordPress site to embed
Copy and paste this code into your site to embed