ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!

ಬೆಂಗಳೂರು : ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್‌ ಷರತ್ತುಗಳಿಗೆ ವ್ಯತಿರಿಕ್ತವಾಗಿ ಬೆಲೆ ಹೊಂದಾಣಿಕೆ ಮಾಡಿ, ಗುತ್ತಿಗೆದಾರರಿಗೆ ಒಟ್ಟು 23.74 ಕೋಟಿ ರು. ಗಳನ್ನು ಹೆಚ್ಚುವರಿಯಾಗಿ ಪಾವತಿಸಿ, ಅವರಿಗೆ ಆರ್ಥಿಕ ಲಾಭ ಮಾಡಿಕೊಟ್ಟ  ಪ್ರಕರಣ ಬೆಳಕಿಗೆ ಬಂದಿದೆ.   ಮುಖ್ಯವಾಗಿ 2020 ಮತ್ತು 2021ರಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಮೂರು ಕಾಮಗಾರಿಗಳಿಗೆ ಸಂಬಂಧಿಸಿದಂತೆ 18.83 ಕೋಟಿ ರು.ಗಳನ್ನು ಗುತ್ತಿಗೆದಾರರಿಗೆ ಹೆಚ್ಚುವರಿಯಾಗಿ ಆಗಿನ ಸರ್ಕಾರ ಪಾವತಿಸಿತ್ತು.  2021ರಲ್ಲಿ ಮತ್ತೊಂದು ಕಾಮಗಾರಿಗೆ ಸಂಬಂಧಿಸಿದಂತೆ ಬೆಲೆ ಹೊಂದಾಣಿಕೆಯನ್ನು ನಿಯಂತ್ರಿಸಲು ಮೂಲ ಸೂಚ್ಯಂಕ … Continue reading ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!