ಹಿಂದುಳಿದ ವರ್ಗಗಳ 8 ನಿಗಮಗಳಿಗೆ ಅಧ್ಯಕ್ಷರೇ ಇಲ್ಲ; ಆದರೂ ಅಧ್ಯಕ್ಷರ ಸಿಬ್ಬಂದಿ ವೇತನಕ್ಕೆಂದು 40.74 ಲಕ್ಷ ಖರ್ಚು

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳ ಪೈಕಿ 8 ನಿಗಮಗಳಿಗೆ 2 ವರ್ಷವಾದರೂ  ಅಧ್ಯಕ್ಷರೇ ನೇಮಕಗೊಂಡಿಲ್ಲ. ಆದರೂ ಕಳೆದ ಆರ್ಥಿಕ ಸಾಲಿನಲ್ಲಿ ಅಧ್ಯಕ್ಷರ ಸಿಬ್ಬಂದಿ ವೇತನವೆಂದು 40.74 ಲಕ್ಷ ರು. ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ.   ಇದಲ್ಲದೆ, ಇತರೆ ಖರ್ಚು ಎಂದು 5.25 ಲಕ್ಷ ರು. ಹಾಗೂ ವಾಹನ ಭತ್ಯೆ ಎಂದು 7.37 ಲಕ್ಷ ರು. ಖರ್ಚು ಮಾಡಲಾಗಿದೆ. ವಾಹನ ನಿರ್ವಹಣೆಗೆಂದು 5.10 ಲಕ್ಷ ರು. ಬಳಸಲಾಗಿದೆ.   ಕಳೆದ ಅಧಿವೇಶನದಲ್ಲಿ … Continue reading ಹಿಂದುಳಿದ ವರ್ಗಗಳ 8 ನಿಗಮಗಳಿಗೆ ಅಧ್ಯಕ್ಷರೇ ಇಲ್ಲ; ಆದರೂ ಅಧ್ಯಕ್ಷರ ಸಿಬ್ಬಂದಿ ವೇತನಕ್ಕೆಂದು 40.74 ಲಕ್ಷ ಖರ್ಚು