ಅಧ್ಯಕ್ಷರೇ ಇಲ್ಲದ ಹಿಂದುಳಿದ ವರ್ಗಗಳ 8 ನಿಗಮಗಳಲ್ಲಿ ಬಾಕಿ ಉಳಿದಿದೆ 72.55 ಕೋಟಿ ಅನುದಾನ

ಬೆಂಗಳೂರು :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳ ಪೈಕಿ 8 ನಿಗಮಗಳಿಗೆ 2 ವರ್ಷವಾದರೂ ಅಧ್ಯಕ್ಷರೇ ನೇಮಕಗೊಂಡಿಲ್ಲ. ಇದರಿಂದಾಗಿ ನಿಗಮಗಳ ವಿವಿಧ ಯೋಜನೆಗಳು ಸರಿಯಾಗಿ ಜಾರಿಯಾಗದೆ, ಕಳೆದ ಆರ್ಥಿಕ ಸಾಲಿನಲ್ಲಿ 72.55 ಕೋಟಿ ರು. ಅನುದಾನ ಬಳಕೆಯಾಗದೆ ಉಳಿದಿದೆ.   2024-25ನೇ ಸಾಲಿನಲ್ಲಿ ಈ ಎಂಟು ನಿಗಮಗಳಿಗೆ ಒಟ್ಟು 172 ಕೋಟಿ ರು. ಅನುದಾನ ನೀಡಲಾಗಿತ್ತು. ಇದರಲ್ಲಿ ವಿವಿಧ ಯೋಜನೆಗಳಿಗೆ ಹಂಚಿಕೆಯಾಗಿದ್ದ ಅನುದಾನದಲ್ಲಿ 72.55 ರು. ಉಳಿಕೆಯಾಗಿದೆ. ಅಧ್ಯಕ್ಷರಿಲ್ಲದೇ ಇರುವುದರಿಂದ ಫಲಾನುಭವಿಗಳ ಆಯ್ಕೆ … Continue reading ಅಧ್ಯಕ್ಷರೇ ಇಲ್ಲದ ಹಿಂದುಳಿದ ವರ್ಗಗಳ 8 ನಿಗಮಗಳಲ್ಲಿ ಬಾಕಿ ಉಳಿದಿದೆ 72.55 ಕೋಟಿ ಅನುದಾನ