ಭೂಸ್ವಾಧೀನ ವಾಪಾಸ್‌: ದೇವನಹಳ್ಳಿಯಲ್ಲಿಯೂ ಇಲ್ಲ, ಬಾದಾಮಿಯಲ್ಲಿಯೂ ಇಲ್ಲ, ಸರ್ಕಾರದ ನಿಲುವು ಬದಲು?

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನವನ್ನು ಕೈಬಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿ ಎರಡು ತಿಂಗಳು ಕಳೆದರೂ ಅಧಿಕೃತ ಅಧಿಸೂಚನೆ ಹೊರಬಿದ್ದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲಿಯೇ, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಭೂಸ್ವಾಧೀನ  ಕೈಬಿಡುವ ಕುರಿತೂ ಸರ್ಕಾರ ಇದೇ ರೀತಿಯ ನಿರ್ಲಕ್ಷ್ಯ ತೋರುತ್ತಿರುವುದು ಬೆಳಕಿಗೆ ಬಂದಿದೆ.   ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹುಲಕುರ್ಕಿ, ಬ್ಯಾಡರಬೂದಿಹಾಳ ಮತ್ತು ಗುಳೇದಗುಡ್ಡ ತಾಲೂಕಿನ ಹಂಗರಂಗಿ ಗ್ರಾಮಗಳಲ್ಲಿನ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶದ ಸಲುವಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈ ಭೂಸ್ವಾಧೀನ ಪ್ರಕ್ರಿಯೆಯಿಂದ … Continue reading ಭೂಸ್ವಾಧೀನ ವಾಪಾಸ್‌: ದೇವನಹಳ್ಳಿಯಲ್ಲಿಯೂ ಇಲ್ಲ, ಬಾದಾಮಿಯಲ್ಲಿಯೂ ಇಲ್ಲ, ಸರ್ಕಾರದ ನಿಲುವು ಬದಲು?