ಲೋಕಾಯುಕ್ತದಲ್ಲಿ 22,699 ದೂರುಗಳ ವಿಚಾರಣೆ ಬಾಕಿ; 2009 ರಿಂದಲೂ ಪೆಂಡಿಂಗ್‌ನಲ್ಲಿವೆ ಕೇಸುಗಳು!

ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆಯ ವಿಷಯದಲ್ಲಿ ಸಕ್ರಿಯವಾಗಿರಬೇಕಾಗಿದ್ದ ʻಕರ್ನಾಟಕ ಲೋಕಾಯುಕ್ತʼ ಈಗ ಕುಂಟುತ್ತಾ ಸಾಗಿದೆ.  ಇದರಿಂದಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ ಜುಲೈ ಅಂತ್ಯದ ವೇಳೆಗೆ ಬಾಕಿ ಇರುವ ದೂರು ಪ್ರಕರಣಗಳ ಸಂಖ್ಯೆ 22,699 ಕ್ಕೆ ಏರಿದೆ.   ಕೇವಲ ಜುಲೈ ತಿಂಗಳೊಂದರಲ್ಲಿಯೇ 1,270 ಪ್ರಕರಣಗಳು ದಾಖಲಾಗಿದ್ದವು. ಈ ತಿಂಗಳಿನಲ್ಲಿ  ಒಟ್ಟು  845 ಪ್ರಕರಣಗಳನ್ನಷ್ಟೇ ವಿಲೇವಾರಿ ಮಾಡಲು ಲೋಕಾಯುಕ್ತಕ್ಕೆ ಸಾಧ್ಯವಾಗಿದೆ. ಹೀಗೆ ಪ್ರತಿ ತಿಂಗಳೂ ಸಲ್ಲಿಕೆಯಾಗುವ ದೂರುಗಳ ಸಂಖ್ಯೆ ಹೆಚ್ಚುತ್ತಲೇ … Continue reading ಲೋಕಾಯುಕ್ತದಲ್ಲಿ 22,699 ದೂರುಗಳ ವಿಚಾರಣೆ ಬಾಕಿ; 2009 ರಿಂದಲೂ ಪೆಂಡಿಂಗ್‌ನಲ್ಲಿವೆ ಕೇಸುಗಳು!