ಭ್ರಷ್ಟಾಚಾರ ನಿಯಂತ್ರಣ: ಲೋಕಾಯುಕ್ತ ವರದಿ ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಸರ್ಕಾರ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಭಾಗಿಯಾಗುವ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಬೇಕಾಗಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿಯೇ, ಭ್ರಷ್ಟ ಅಧಿಕಾರಿಗಳನ್ನು ಬೆದರಿಸಿ, ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿರುವ ಹೊತ್ತಿನಲ್ಲಿಯೇ, ಲೋಕಾಯುಕ್ತವು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ, ವಿಚಾರಣೆ ನಡೆಸಿ  ಸರ್ಕಾರಕ್ಕೆ ವರದಿ ಸಲ್ಲಿಸುತ್ತಿರುವುದು ಮತ್ತು ಸರ್ಕಾರವು ಸಲ್ಲಿಕೆಯಾಗಿರುವ ಎಲ್ಲ ವರದಿಗಳ ಮೇಲೂ ಕ್ರಮ ತೆಗೆದುಕೊಳ್ಳದೇ ಇರುವ ವಿಷಯ ಬಹಿರಂಗಗೊಂಡಿದೆ.   ಲೋಕಾಯುಕ್ತದಲ್ಲಿ ಕಳೆದ  ಜುಲೈ ಅಂತ್ಯದ ವೇಳೆಗೆ  22,699 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದವು ಎಂಬ ಸುದ್ದಿ ಚರ್ಚೆಗೆ … Continue reading ಭ್ರಷ್ಟಾಚಾರ ನಿಯಂತ್ರಣ: ಲೋಕಾಯುಕ್ತ ವರದಿ ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಸರ್ಕಾರ