ದೇವನಹಳ್ಳಿ; ಇನ್ನೂ ರದ್ದಾಗಿಲ್ಲ ಭೂ ಸ್ವಾಧೀನ ಅಂತಿಮ ಅಧಿಸೂಚನೆ, ತಿಂಗಳಾದರೂ ಹೊರಬಿದ್ದಿಲ್ಲ ಪರಿಷ್ಕೃತ ಆದೇಶ

ಬೆಂಗಳೂರು; ‘ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಮತ್ತು ಹೋರಾಟಗಾರರ ಮಹತ್ವದ  ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿ ಸುಮಾರು ಒಂದುವರೆ ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಪರಿಷ್ಕೃತ ಅಧಿಸೂಚನೆ ಹೊರಬಿದ್ದಿಲ್ಲ.   ʻವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿದ್ದ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆʼ, ʻಭೂಸ್ವಾಧೀನ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು … Continue reading ದೇವನಹಳ್ಳಿ; ಇನ್ನೂ ರದ್ದಾಗಿಲ್ಲ ಭೂ ಸ್ವಾಧೀನ ಅಂತಿಮ ಅಧಿಸೂಚನೆ, ತಿಂಗಳಾದರೂ ಹೊರಬಿದ್ದಿಲ್ಲ ಪರಿಷ್ಕೃತ ಆದೇಶ