ಸೌಜನ್ಯ ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರ ಲೋಪ; ಸಿಬಿಐ ತನಿಖೆ ಅಂಶಗಳನ್ನೇ ತಳ್ಳಿ ಹಾಕಿದ ಇಲಾಖೆ ವಿಚಾರಣೆ
ಬೆಂಗಳೂರು; ಉಜಿರೆಯ ಕುಮಾರಿ ಸೌಜನ್ಯಳ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಾದ ಡಾ ರಶ್ಮಿ ಮತ್ತು ಡಾ ಆದಂ ಉಸ್ಮಾನ್ ಅವರಿಬ್ಬರ ವಿರುದ್ಧ ಆರೋಪಗಳನ್ನು ಸಿಬಿಐ ತನಿಖಾ ಸಂಸ್ಥೆಯು ದೃಢಪಡಿಸಿದ್ದರೂ ಇಲಾಖೆ ವಿಚಾರಣೆಯಲ್ಲಿ ಆ ಎಲ್ಲಾ ದೃಢಪಟ್ಟ ಅಂಶಗಳನ್ನು ತಳ್ಳಿ ಹಾಕಿರುವುದನ್ನು ಆರ್‍ಟಿಐ ಅಡಿ ಪಡೆದಿರುವ ದಾಖಲೆಗಳ ಮೂಲಕ ‘ದಿ ಫೈಲ್’, ಇದೀಗ ಹೊರಗೆಡವುತ್ತಿದೆ. ತುಂಬಾ ಮುಖ್ಯವಾಗಿ ಕುಮಾರಿ ಸೌಜನ್ಯಳ ಮರಣೋತ್ತರ ಪರೀಕ್ಷೆಗೂ ಮುನ್ನ ವಿಸೆರಾ ಸಂಗ್ರಹಿಸಲು ಪೊಲೀಸರು ಸೂಚನಾ ಪತ್ರದಲ್ಲಿ ಕೋರಿಕೆಯನ್ನೇ ಸಲ್ಲಿಸಿರಲಿಲ್ಲ ಎಂಬ ಅಂಶವನ್ನು … Continue reading ಸೌಜನ್ಯ ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರ ಲೋಪ; ಸಿಬಿಐ ತನಿಖೆ ಅಂಶಗಳನ್ನೇ ತಳ್ಳಿ ಹಾಕಿದ ಇಲಾಖೆ ವಿಚಾರಣೆ
Copy and paste this URL into your WordPress site to embed
Copy and paste this code into your site to embed