ಸೌಜನ್ಯ ಶವ ಪರೀಕ್ಷೆ; ಡಾ ರಶ್ಮಿ ವಿರುದ್ಧ ನಡೆಯದ ಇಲಾಖೆ ವಿಚಾರಣೆ, ಸೇವೆಗೆ ಅನಧಿಕೃತ ಗೈರಾಗಿದ್ದೇಕೆ?

ಬೆಂಗಳೂರು; ಉಜಿರೆಯ ಕುಮಾರಿ ಸೌಜನ್ಯಳ ಮರಣೋತ್ತರ ಪರೀಕ್ಷೆಯಲ್ಲಿನ ಲೋಪ ಎಸಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದ ವೈದ್ಯರ ಪೈಕಿ ಡಾ ರಶ್ಮಿ ಅವರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸಿಬಿಐ ಮಾಡಿದ್ದ ಶಿಫಾರಸ್ಸು ಅನುಷ್ಠಾನಗೊಳ್ಳುವ ಮೊದಲೇ  ಅವರು ಅನಧಿಕೃತ ಗೈರು ಹಾಜರಿ ಹಿನ್ನೆಲೆಯಲ್ಲಿ ವಜಾಗೊಂಡಿದ್ದರು.   ಅನಧಿಕೃತವಾಗಿ ಗೈರು ಹಾಜರಿ ಹಿನ್ನೆಲೆಯಲ್ಲಿ ವಜಾಗೊಂಡಿದ್ದರಿಂದಾಗಿ ಸಿಬಿಐ ಶಿಫಾರಸ್ಸಿನಂತೆ ರಶ್ಮಿ ಅವರ ವಿರುದ್ಧ ಇಲಾಖೆ ವಿಚಾರಣೆಯೇ ನಡೆದಿಲ್ಲ ಎಂಬ ಸಂಗತಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  … Continue reading ಸೌಜನ್ಯ ಶವ ಪರೀಕ್ಷೆ; ಡಾ ರಶ್ಮಿ ವಿರುದ್ಧ ನಡೆಯದ ಇಲಾಖೆ ವಿಚಾರಣೆ, ಸೇವೆಗೆ ಅನಧಿಕೃತ ಗೈರಾಗಿದ್ದೇಕೆ?