ಬೆಂಗಳೂರು; ಶಾಲಾ ಶಿಕ್ಷಣ ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರ ಸ್ವಕ್ಷೇತ್ರ ಸೊರಬ ತಾಲೂಕಿನ ವಿದ್ಯಾರ್ಥಿ ನಿಲಯಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಡಿಜಿಟಲ್ ಲೈಬ್ರೇರಿ ಸ್ಥಾಪಿಸಲು ಸರ್ಕಾರದ ಬಳಿ ಹಣವಿಲ್ಲ. ಅಷ್ಟೇ ಅಲ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೂ ಕಡಿಮೆ ಅನುದಾನವನ್ನು ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಹಣಕಾಸು ಹೊಂದಿಸಲು ಏದುಸಿರು ಬಿಡುತ್ತಿರುವ ಸರ್ಕಾರವು ಇದೀಗ ಗ್ರಾಮೀಣ ತಾಲೂಕುಗಳಲ್ಲಿನ ವಿದ್ಯಾರ್ಥಿ ನಿಲಯಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಡಿಜಿಟಲ್ ಲೈಬ್ರೇರಿ ಸ್ಥಾಪನೆಗೂ … Continue reading ಹಾಸ್ಟೆಲ್‌ಗಳ ನಿರ್ವಹಣೆಗೆ ಕಡಿಮೆ ಅನುದಾನ, ಕಂಪ್ಯೂಟರ್ ಲ್ಯಾಬ್‌ಗೆ 2 ಕೋಟಿಗೂ ದುಡ್ಡಿಲ್ಲ; ಸಚಿವರ ಪ್ರಸ್ತಾವ ತಿರಸ್ಕೃತ
Copy and paste this URL into your WordPress site to embed
Copy and paste this code into your site to embed