200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?

ಬೆಂಗಳೂರು; ನಗರ ಸ್ಥಳೀಯ ಸಂಸ್ಥೆಗಳ ಪರವಾಗಿ ಅಮೃತ ನಗರೋತ್ಥಾನ ಯೋಜನೆ (ಹಂತ 4) ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಯಾವುದೇ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.   ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಕಾರಣ ಮಂಡಳಿಯ ಅರ್ಥಿಕ ಪರಿಸ್ಥಿತಿಯೂ ಹದಗೆಡಲಿದೆ.   ಅಂದ ಹಾಗೇ ಇದು ಪ್ರತಿಪಕ್ಷ ಬಿಜೆಪಿಯ ಆರೋಪವಲ್ಲ. ದಲಿಗೆ ನಗರಾಭಿವೃದ್ಧಿ ಸಚಿವ ಬೈರತಿ … Continue reading 200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?