ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯುತ್‌ ಬಾಕಿ; ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ನಕಾರ, ಆದೇಶ ಹಿಂಪಡೆಯಲು ಸೂಚನೆ

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ  30 ಕೋಟಿ ಕೊಡಲು ಆರ್ಥಿಕ ಇಲಾಖೆಯು ಸಹಮತಿಸಿಲ್ಲ!   ವಸತಿ ಶಾಲೆಗಳಿಗೆ ಉಚಿತ ವಿದ್ಯುತ್‌ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆಯು ವರ್ಷದ ಹಿಂದೆ ಹೊರಡಿಸಿದ್ದ ಆದೇಶವು ಗೃಹಜ್ಯೋತಿ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಆರ್ಥಿಕ ಇಲಾಖೆಯು ಹೇಳಿದೆ.   ಇಂಧನ ಇಲಾಖೆಗೆ 1,000 ಕೋಟಿಗೂ ಹೆಚ್ಚು ಅನುದಾನವನ್ನು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ನೀಡಲಾಗುತ್ತಿದೆ. … Continue reading ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯುತ್‌ ಬಾಕಿ; ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ನಕಾರ, ಆದೇಶ ಹಿಂಪಡೆಯಲು ಸೂಚನೆ