ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ತನ್ನದೇ ಅಧಿಸೂಚನೆ ಉಲ್ಲಂಘಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನಿವೇಶನಗಳನ್ನು ಸಾರ್ವಜನಿಕ ಹರಾಜಿನ ಮೂಲಕವೇ ಗುತ್ತಿಗೆ ನೀಡಬೇಕು ಎಂದು ಕಾನೂನು ಇಲಾಖೆಯು ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿರುವ ನಗರಾಭಿವೃದ್ಧಿ ಇಲಾಖೆಯು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆಯೇ ನಿವೇಶನಗಳನ್ನು ಮಂಜೂರು ಮಾಡಿರುವುದು ಇದೀಗ ಬಹಿರಂಗವಾಗಿದೆ.   ವಿಶೇಷವೆಂದರೇ   ನಗರ ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಉದ್ದೇಶಗಳನ್ನು ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ ನಾಗರಿಕ ಸೌಲಭ್ಯದ ನಿವೇಶನಗಳನ್ನು ಹಂಚಿಕೆ ಮಾಡಲು ಅವಕಾಶವಿಲ್ಲ.  … Continue reading ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ತನ್ನದೇ ಅಧಿಸೂಚನೆ ಉಲ್ಲಂಘಿಸಿದ ಕಾಂಗ್ರೆಸ್‌ ಸರ್ಕಾರ