ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?

ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ, ಕ್ಯಾಂಪಸ್‌ ಮತ್ತು ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯು ನೀಡಿದ್ದ ಸಲಹೆ, ಶಿಫಾರಸ್ಸನ್ನು ಬದಿಗೊತ್ತಿ 400 ಕೋಟಿ ರು.ಗಳನ್ನು ವರ್ಗಾವಣೆ ಮಾಡಿರುವುದನ್ನು ರಾಜ್ಯ ಲೆಕ್ಕಪತ್ರ ಲೆಕ್ಕ ಪರಿಶೋಧನೆ ಇಲಾಖೆಯು ತೀವ್ರವಾಗಿ ಆಕ್ಷೇಪಿಸಿರುವುದು ಇದೀಗ ಬಹಿರಂಗವಾಗಿದೆ.   ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿಗೆ ಲೆಕ್ಕಪರಿಶೋಧನೆಯನ್ನು ಪೂರ್ಣಗೊಳಿಸಿರುವ ಇಲಾಖೆಯು, 400 ಕೋಟಿ ರು ಫಲಪ್ರದವಲ್ಲದೇ ವರ್ಗಾವಣೆ ಮಾಡಲಾಗಿರುತ್ತದೆ … Continue reading ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?