442.03 ಕೋಟಿ ರು ಮೌಲ್ಯದ ಸ್ಥಿರಾಸ್ತಿ; ಭೌತಿಕ ಆಸ್ತಿಗಳ ವಿವರಗಳನ್ನೇ ಲೆಕ್ಕಪರಿಶೋಧನೆಗೆ ಒದಗಿಸದ ವಿವಿ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರದ ಪ್ರಕಾರ ಸ್ಥಿರಾಸ್ತಿಗಳ ಪ್ರಾರಂಭಿಕ ಶಿಲ್ಕು 438.54 ಕೋಟಿ ರು ಗಳಿವೆ. ಇದೇ ವರ್ಷದಲ್ಲಿ 19.20 ಕೋಟಿ ರು ಸವಕಳಿ ಒಳಗೊಂಡಂತೆ ಅಂತಿಮವಾಗಿ 442.03 ಕೋಟಿ ರು ಮೌಲ್ಯದ ಸ್ಥಿರಾಸ್ತಿ ಇದೆ. ಆದರೆ ಸ್ಥಿರಾಸ್ತಿ ಹಾಗೂ ಚರಾಸ್ತಿಗಳಿಗೆ ಸಂಬಂಧಿಸಿದಂತೆ ಹಿಂದಿನ ಸಾಲಿನಿಂದಲೂ ಆಸ್ತಿ ವಹಿ ಹಾಗೂ ವಾರ್ಷಿಕ ಭೌತಿಕ ಆಸ್ತಿಗಳ ವಿವರಗಳನ್ನು ಒದಗಿಸಿಲ್ಲ.   2023-24ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನಾ … Continue reading 442.03 ಕೋಟಿ ರು ಮೌಲ್ಯದ ಸ್ಥಿರಾಸ್ತಿ; ಭೌತಿಕ ಆಸ್ತಿಗಳ ವಿವರಗಳನ್ನೇ ಲೆಕ್ಕಪರಿಶೋಧನೆಗೆ ಒದಗಿಸದ ವಿವಿ