ಅಂದಾಜು ಮೊತ್ತ ಮೀರಿ ವೆಚ್ಚ, ವಿವಿಧ ಶುಲ್ಕ, ಬಡ್ಡಿ ನಿರ್ವಹಣೆಯಲ್ಲಿ ಲೋಪ; ಬೇಜವಾಬ್ದಾರಿ ಬಯಲು
ಬೆಂಗಳೂರು; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಶಾಸನಾತ್ಮಕ ಕಟಾವಣೆಗಳಾದ ಇಎಂಡಿ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಲೆಕ್ಕ ಪರಿಶೋಧನೆಗೆ ಒದಗಿಸಿಲ್ಲ. ಅಲ್ಲದೇ ಅಂದಾಜು ಮೊತ್ತವನ್ನು ಮೀರಿ ವೆಚ್ಚ ಮಾಡಿರುವುದನ್ನು ಲೆಕ್ಕ ಪರಿಶೋಧಕರು ಬಯಲು ಮಾಡಿದ್ದಾರೆ. 2023-24ನೇ ಸಾಲಿಗೆ ಸಂಬಂಧಿಸಿದಂತೆ ಪೂರ್ಣಗೊಂಡಿರುವ ಲೆಕ್ಕ ಪರಿಶೋಧನೆ ವರದಿಯು ವಿಶ್ವವಿದ್ಯಾಲಯದ ನಿರ್ಲಕ್ಷ್ಯಗಳನ್ನು ಬಯಲು ಮಾಡಿದೆ. ಈ ವರದಿಯ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ವಿಶ್ವವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರದ ಪ್ರಕಾರ ಇತರೆ ಹೊಣೆಗಾರಿಕೆ … Continue reading ಅಂದಾಜು ಮೊತ್ತ ಮೀರಿ ವೆಚ್ಚ, ವಿವಿಧ ಶುಲ್ಕ, ಬಡ್ಡಿ ನಿರ್ವಹಣೆಯಲ್ಲಿ ಲೋಪ; ಬೇಜವಾಬ್ದಾರಿ ಬಯಲು
Copy and paste this URL into your WordPress site to embed
Copy and paste this code into your site to embed