ಸಂಯೋಜನೆ ಶುಲ್ಕ; 42.03 ಕೋಟಿ ಸಂಗ್ರಹ, 6.51 ಕೋಟಿ ರು ವ್ಯತ್ಯಾಸ, ವಿವಿ ಬಳಿ ಪೂರಕ ದಾಖಲೆಗಳೇ ಇಲ್ಲ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ ವೈದ್ಯಕೀಯ ಕಾಲೇಜುಗಳ ಸಂಯೋಜನೆ, ನವೀಕರಣದಲ್ಲಿಯೂ ಹಲವು ಲೋಪಗಳನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ.   2023-24ನೇ ಸಾಲಿನ ಲೆಕ್ಕ ಪರಿಶೋಧನೆ ವರದಿಯಲ್ಲಿ ವಿಶ್ವವಿದ್ಯಾಲಯದ ಕಾಲೇಜುಗಳ ಸಂಯೋಜನೆ,ನವೀಕರಣದಲ್ಲಿನ ಲೋಪಗಳನ್ನು ವಿವರಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿನ ಆರ್ಥಿಕ ಅಶಿಸ್ತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸಚಿವ ಡಾ ಶರಣ ಪ್ರಕಾಶ ಪಾಟೀಲ್ ಅವರು ಯಾವುದೇ ಕ್ರಮ ಜರುಗಿಸಿಲ್ಲ.   ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.       42.03 ಕೋಟಿ ಸಂಯೋಜನೆ … Continue reading ಸಂಯೋಜನೆ ಶುಲ್ಕ; 42.03 ಕೋಟಿ ಸಂಗ್ರಹ, 6.51 ಕೋಟಿ ರು ವ್ಯತ್ಯಾಸ, ವಿವಿ ಬಳಿ ಪೂರಕ ದಾಖಲೆಗಳೇ ಇಲ್ಲ