ವಾರ್ಷಿಕ ಲೆಕ್ಕಪತ್ರ, ಬ್ಯಾಂಕ್‌ ಖಾತೆಗಳ ಸ್ವೀಕೃತಿ; 116 ಕೋಟಿಯಲ್ಲಿ ವ್ಯತ್ಯಾಸ, ಪರೀಕ್ಷಾ ಶುಲ್ಕದಲ್ಲಿ ಅಕ್ರಮ?

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಸ್ವೀಕೃತಿಗೆ ಸಂಬಂಧಿಸಿದಂತೆ ಗಣಕೀಕೃತ ವಿಭಾಗವು ನೀಡಿದ್ದ ತಃಖ್ತೆಯಲ್ಲಿನ ಮೊತ್ತಕ್ಕೂ ವಾರ್ಷಿಕ ಲೆಕ್ಕಪತ್ರದಲ್ಲಿ ನಮೂದಿಸಿರುವ ಮೊತ್ತಕ್ಕೂ ಹಾಗೂ ಬ್ಯಾಂಕ್‌ ಖಾತೆಗಳ ಸ್ವೀಕೃತಿಗೂ ವ್ಯತ್ಯಾಸವಿದೆ. ಅಲ್ಲದೇ ಪರೀಕ್ಷಾ ಶುಲ್ಕದಲ್ಲಿ ಕಡಿಮೆ ಪಾವತಿಸಿರುವುದನ್ನೂ ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದಾರೆ.   2023-24ನೇ ಸಾಲಿಗೆ ಸಂಬಂಧಿಸಿದಂತೆ ಪೂರ್ಣಗೊಂಡಿರುವ ಲೆಕ್ಕ ಪರಿಶೋಧನೆ ವರದಿಯು, ವಿಶ್ವವಿದ್ಯಾಲಯದ ಆರ್ಥಿಕ ಅಶಿಸ್ತಿನ ಮುಖವನ್ನು ತೆರೆದಿಟ್ಟಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.     ವಾರ್ಷಿಕ ಲೆಕ್ಕಪತ್ರಕ್ಕೆ ಸಂಬಂಧಿಸಿದಂತೆ … Continue reading ವಾರ್ಷಿಕ ಲೆಕ್ಕಪತ್ರ, ಬ್ಯಾಂಕ್‌ ಖಾತೆಗಳ ಸ್ವೀಕೃತಿ; 116 ಕೋಟಿಯಲ್ಲಿ ವ್ಯತ್ಯಾಸ, ಪರೀಕ್ಷಾ ಶುಲ್ಕದಲ್ಲಿ ಅಕ್ರಮ?