155 ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ, ಮನಸೋ ಇಚ್ಛೆ ಆದೇಶ, ವಿವಿಧ ಸಂಬಳ; ಆರ್ಥಿಕ ನಷ್ಟ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್‌ ಇಂಜಿನಿಯರ್ ಸೇರಿದಂತೆ ಒಟ್ಟಾರೆ 155 ಮಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಂಡಿರುವ ನೇಮಕದಲ್ಲೂ ನಿಯಮ ಉಲ್ಲಂಘನೆಗಳಾಗಿರುವುದನ್ನು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ.   2023-24ನೇ ಸಾಲಿಗೆ ಸಂಬಂಧಿಸಿದಂತೆ ಪೂರ್ಣಗೊಂಡಿರುವ ಲೆಕ್ಕಪರಿಶೋಧನೆ ವರದಿಯು, ವಿಶ್ವವಿದ್ಯಾಲಯವು ಎಸಗಿರುವ ನಿಯಮ ಉಲ್ಲಂಘನೆಗಳ ಪಟ್ಟಿಯನ್ನು ಒದಗಿಸಿದೆ.   ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.     ಅಸಿಸ್ಟಂಟ್‌ ಇಂಜಿನಿಯರ್, ಅಕೌಂಟ್‌ ಅಸಿಸ್ಟಂಟ್‌, ಸಹಾಯಕರು, ಡೇಟಾ ಎಂಟ್ರಿ ಆಪರೇಟರ್‍‌, ಜ್ಯೂನಿಯರ್‍‌ ಅಸಿಸ್ಟಂಟ್‌, ಡ್ರೈವರ್‍‌, … Continue reading 155 ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ, ಮನಸೋ ಇಚ್ಛೆ ಆದೇಶ, ವಿವಿಧ ಸಂಬಳ; ಆರ್ಥಿಕ ನಷ್ಟ