ಟೆಂಡರ್ ಇಲ್ಲದೆಯೇ 10 ಕೋಟಿಗೂ ಹೆಚ್ಚು ವೆಚ್ಚ, ಪರೀಕ್ಷಾ ಮೇಲ್ವಿಚಾರಕರ ಸಂಭಾವನೆಯಲ್ಲಿಯೂ ಅಕ್ರಮ?

ಬೆಂಗಳೂರು; ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 2023-24ನೇ ಸಾಲಿನಲ್ಲಿ ಟೆಂಡರ್ ಕರೆಯದೇ 7,42,29,260 ರು ಮೊತ್ತದಲ್ಲಿ ಉತ್ತರ ಪತ್ರಿಕೆ ಮತ್ತು ಅಂಕಪಟ್ಟಿಗಳ ಮುದ್ರಣ ಮಾಡಿಸಿರುವುದು ಸೇರಿದಂತೆ ಟೆಂಡರ್‍‌ ಇಲ್ಲದೆಯೆ ಒಟ್ಟು 10 ಕೋಟಿಗೂ ಹೆಚ್ಚು ಮೊತ್ತವನ್ನು ವೆಚ್ಚ ಮಾಡಿತ್ತು.   ಅಲ್ಲದೇ ಟೆಂಡರ್ ಇಲ್ಲದೆಯೇ 45,19,652 ರು. ಮೊತ್ತದ ಸೇವೆ ಪಡೆದಿರುವುದನ್ನು ಲೆಕ್ಕ ಪರಿಶೋಧಕರು ಬಯಲು ಮಾಡಿದ್ದಾರೆ. ಅಲ್ಲದೇ ತರಬೇತಿ ಹೆಸರಿನಲ್ಲಿ ಮಾಡಿರುವ ವೆಚ್ಚಕ್ಕೂ ಮುನ್ನ ಯಾವುದೇ ಟೆಂಡರ್ ಕರೆದಿರಲಿಲ್ಲ ಎಂಬುದನ್ನೂ ಬಹಿರಂಗಗೊಳಿಸಿದ್ದಾರೆ.   ಪರೀಕ್ಷಾ … Continue reading ಟೆಂಡರ್ ಇಲ್ಲದೆಯೇ 10 ಕೋಟಿಗೂ ಹೆಚ್ಚು ವೆಚ್ಚ, ಪರೀಕ್ಷಾ ಮೇಲ್ವಿಚಾರಕರ ಸಂಭಾವನೆಯಲ್ಲಿಯೂ ಅಕ್ರಮ?