ತಾಂತ್ರಿಕ ಸಮರ್ಥನೆಯಿಲ್ಲ, ಅನುಮೋದನೆಯಿಲ್ಲ, ಕಾಮಗಾರಿ ವಹಿಯನ್ನೂ ನಿರ್ವಹಿಸಿಲ್ಲ; ವಿವಿಯಿಂದ ಬಹುಕೋಟಿ ವೆಚ್ಚ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ವಹಿಯನ್ನು ನಿರ್ವಹಿಸಿರಲಿಲ್ಲ. ಹೀಗಾಗಿ ವಿಶ್ವವಿದ್ಯಾಲಯದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯ ವಿವರಗಳು ಮತ್ತು ವೆಚ್ಚದ ವಿವರಗಳನ್ನು ಲೆಕ್ಕಪರಿಶೋಧಕರೂ ಸಹ ನಿಖರವಾಗಿ ತಿಳಿದಿರಲಿಲ್ಲ.   2023-24ನೇ ಸಾಲಿನ ವಾರ್ಷಿಕ ಲೆಕ್ಕಪರಿಶೋಧನೆಯನ್ನು ಪೂರ್ಣಗೊಳಿಸಿರುವ ಲೆಕ್ಕ ಪರಿಶೋಧಕರು, ವಿಶ್ವವಿದ್ಯಾಲಯದ ಕಾಮಗಾರಿಗಳ ವಿವಿಧ ಮುಖಗಳನ್ನು ತೆರೆದಿಟ್ಟಿದ್ದಾರೆ.   ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.     ಕಾಮಗಾರಿ ವಹಿ ನಿರ್ವಹಿಸದೇ ಇರುವುದು   ವಿಶ್ವವಿದ್ಯಾಲಯದ … Continue reading ತಾಂತ್ರಿಕ ಸಮರ್ಥನೆಯಿಲ್ಲ, ಅನುಮೋದನೆಯಿಲ್ಲ, ಕಾಮಗಾರಿ ವಹಿಯನ್ನೂ ನಿರ್ವಹಿಸಿಲ್ಲ; ವಿವಿಯಿಂದ ಬಹುಕೋಟಿ ವೆಚ್ಚ