ಅನುಮೋದನೆಯಿಲ್ಲದೆಯೇ ಮಿಂಟೋ ಆಸ್ಪತ್ರೆ ಕಾಮಗಾರಿ, ಟೆಂಡರ್‍‌ ದಾಖಲೆಯಲ್ಲೇ ದೋಷ ; ಅಧಿಕಾರ ದುರ್ಬಳಕೆ

ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮಿಂಟೋ ಆಸ್ಪತ್ರೆ ಕಾಮಗಾರಿ ನಡೆಸಿದ್ದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು, ಈ ಕಾಮಗಾರಿಗಳಿಗೆ ಅನುಮೋದನೆಯಿಲ್ಲದೆಯೇ ಹೆಚ್ಚುವರಿ ಪಾವತಿ ಮಾಡಿರುವುದನ್ನು ಲೆಕ್ಕ ಪರಿಶೋಧಕರು ಬಹಿರಂಗಗೊಳಿಸಿದ್ದಾರೆ.   2023-24ನೇ ಸಾಲಿನ ಲೆಕ್ಕ ಪರಿಶೋಧನೆ ವರದಿಯನ್ನು ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯು, ಅನುಮೋದನೆಯಿಲ್ಲದೆಯೇ ವಿಶ್ವವಿದ್ಯಾಲಯವು ನಡೆಸಿರುವ ಕಾಮಗಾರಿಗಳ ವಿವರಗಳನ್ನು ಬಯಲು ಮಾಡಿದ್ದಾರೆ.   ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.       … Continue reading ಅನುಮೋದನೆಯಿಲ್ಲದೆಯೇ ಮಿಂಟೋ ಆಸ್ಪತ್ರೆ ಕಾಮಗಾರಿ, ಟೆಂಡರ್‍‌ ದಾಖಲೆಯಲ್ಲೇ ದೋಷ ; ಅಧಿಕಾರ ದುರ್ಬಳಕೆ