ಅರಣ್ಯ ಜಮೀನಿನ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌; ಕುಮ್ಕಿ ಹಕ್ಕಿನಿಂದ ವಿನಾಯಿತಿ ಸಿಗಲಿದೆಯೇ?

ಬೆಂಗಳೂರು;  ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಉದ್ದೇಶಿಸಿರುವ ಜಮೀನು, ಡೀಮ್ಡ್‌ ಅರಣ್ಯದ ಪಟ್ಟಿಯಲ್ಲಿ ಅಧಿಸೂಚಿಸಲಾಗಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.   ಸ್ಮಶಾನ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿ ಮೀಸಲಿರಿಸಿದ್ದ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಹೆಬ್ರಿ ತಾಲೂಕಿನಲ್ಲಿ ಮಂಜೂರು ಮಾಡಿಸಿಕೊಳ್ಳಲು ಹೊರಟಿರುವ ಜಮೀನಿನ ಸ್ವರೂಪದ ಪ್ರಶ್ನೆಯು … Continue reading ಅರಣ್ಯ ಜಮೀನಿನ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌; ಕುಮ್ಕಿ ಹಕ್ಕಿನಿಂದ ವಿನಾಯಿತಿ ಸಿಗಲಿದೆಯೇ?