ಸುರಂಗ ಮಾರ್ಗ; ಯೋಜನೆಯೇ ದುಬಾರಿ, ಹಠಾತ್‌ ಬೃಹತ್‌ ಹೊರೆ, ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿದ್ದ ಸರ್ಕಾರ

ಬೆಂಗಳೂರು; ಹೆಬ್ಭಾಳ ಜಂಕ್ಷನ್‌ನಿಂದ ಮೇಕ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು 2,215.00 ಕೋಟಿ ರು ಅಂದಾಜು ಮೊತ್ತದ ಮೂರು ಪಥದ ಅವಳಿ ಸುರಂಗ ಮಾರ್ಗ ಹಾಗೂ ಇದಕ್ಕೆ ಪೂರಕವಾಗಿ ಎಲಿವೇಟೆಡ್‌ ಕಾರಿಡಾರ್‍‌ ಯೋಜನೆಯು, ಬಿಡಿಎ ಮೇಲೆ ಹಠಾತ್‌ ಆರ್ಥಿಕ ಹೊರೆ ಸೃಷ್ಟಿಸಲಿದೆ. ಕಾಯಿಲೆಗೆ ಚಿಕಿತ್ಸೆ ನೀಡುವ ಬದಲು ರೋಗಲಕ್ಷಣಗಳಿಗೆ ಪ್ರತಿಕ್ರಿಯಿಸುವ ಒಂದು ಶ್ರೇಷ್ಠ ಪ್ರಕರಣವಾಗಿದೆ ಎಂದು ಅರ್ಥಿಕ ಇಲಾಖೆಯು ಅಭಿಪ್ರಾಯಿಸಿದೆ.   ಅಲ್ಲದೇ ಈ ಯೋಜನೆ ಪ್ರಸ್ತಾವನೆಗೆ ಸಮಗ್ರ ಕಾರ್ಯಸಾಧ್ಯತಾ ವರದಿ ಅಥವಾ ಪ್ರತಿಷ್ಠಿತ, ಸ್ವತಂತ್ರ … Continue reading ಸುರಂಗ ಮಾರ್ಗ; ಯೋಜನೆಯೇ ದುಬಾರಿ, ಹಠಾತ್‌ ಬೃಹತ್‌ ಹೊರೆ, ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿದ್ದ ಸರ್ಕಾರ