ಸುರಂಗ ಮಾರ್ಗ; ಆರ್ಥಿಕ ಇಲಾಖೆ ಅವಲೋಕನಗಳಿಗೆ ಸ್ಪಷ್ಟ ಅಭಿಪ್ರಾಯ ನೀಡಲು ನಗರಾಭಿವೃದ್ದಿ ಇಲಾಖೆ ನಿರ್ದೇಶನ

ಬೆಂಗಳೂರು; ಹೆಬ್ಭಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಕಾಲೇಜುವರೆಗೂ ಸ್ಥಳಿಯ ವಾಹನ ದಟ್ಟಣೆಯನ್ನು ಹಾಗೂ ಎಲ್ಲಾ ವಾಹನಗಳಿಗೆ ಅನುವಾಗುವಂತೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಕೆಳ ಮಾರ್ಗವನ್ನು ಕಟ್‌ ಅಂಡ್‌ ಕವರ್‍‌ ಮಾದರಿಯಲ್ಲಿ ನಿರ್ಮಿಸುವ ಪ್ರಸ್ತಾವನೆಯನ್ನು ಮುಂದೂಡಬೇಕು ಎಂದು  ಆರ್ಥಿಕ ಇಲಾಖೆಯು ಸಲಹೆ ನೀಡಿದ್ದರ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟ ಅಭಿಪ್ರಾಯ ನೀಡಬೇಕು ಎಂದು  ನಗರಾಭಿವೃದ್ಧಿ ಇಲಾಖೆಯು ಬಿ ಸ್ಮೈಲ್‌ ಕಂಪನಿ ಮತ್ತು ಬಿಡಿಎ ಆಯುಕ್ತರಿಗೆ ನಿರ್ದೇಶನ ನೀಡಿದೆ.   ಹೆಬ್ಭಾಳ ಜಂಕ್ಷನ್‌ನಿಂದ  ಮೇಕ್ರಿ ವೃತ್ತದವರೆಗೂ … Continue reading ಸುರಂಗ ಮಾರ್ಗ; ಆರ್ಥಿಕ ಇಲಾಖೆ ಅವಲೋಕನಗಳಿಗೆ ಸ್ಪಷ್ಟ ಅಭಿಪ್ರಾಯ ನೀಡಲು ನಗರಾಭಿವೃದ್ದಿ ಇಲಾಖೆ ನಿರ್ದೇಶನ