ಜೆಎನ್‌ಯು ಕನ್ನಡ ಅಧ್ಯಯನ ಪೀಠ; 10 ಕೋಟಿ ಅನುದಾನದಿಂದ ಹಿಂದೆ ಸರಿಯಿತೇ ಸರ್ಕಾರ?

ಬೆಂಗಳೂರು; ದೆಹಲಿಯಲ್ಲಿರುವ ಜವಾಹರ್‍‌ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದಲ್ಲಿ ಕನ್ನಡ ಅಧ್ಯಯನ ಪೀಠಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಒಡಂಬಡಿಕೆ ಮಾಡಿಕೊಳ್ಳುವ ವಿಚಾರವು ಇನ್ನೂ ಆಮೆಗತಿಯಲ್ಲಿ ಸಾಗಿದೆ.   ಅಲ್ಲದೇ ಜೆಎನ್‌ಯುನಲ್ಲಿ ಇಡುಗಂಟಾಗಿರುವ 5 ಕೋಟಿ ರು.ಗಳಿಂದ ದೊರಕುತ್ತಿರುವ ಬಡ್ಡಿಮೊತ್ತದಲ್ಲಿಯೇ ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳಲು ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶನಾಲಯವು ನಿಲುವು ತಳೆದಿದೆ.   ಅದೇ ರೀತಿ ಜೆಎನ್‌ಯುನಲ್ಲಿರುವ ಕನ್ನಡ ಅಧ್ಯಯನ ಪೀಠಕ್ಕೆ 10 ಕೋಟಿವರೆಗೆ ಅನುದಾನ ನೀಡುವ ವಿಚಾರವು ಮತ್ತೆ ನೆನೆಗುದಿಗೆ ಬಿದ್ದಂತಾಗಿದೆ. … Continue reading ಜೆಎನ್‌ಯು ಕನ್ನಡ ಅಧ್ಯಯನ ಪೀಠ; 10 ಕೋಟಿ ಅನುದಾನದಿಂದ ಹಿಂದೆ ಸರಿಯಿತೇ ಸರ್ಕಾರ?