ದ್ವಿತೀಯ ಪಿಯುಸಿ; ಪರೀಕ್ಷಾ ಸಿಬ್ಬಂದಿಗಳ ಸಂಭಾವನೆ ಪಾವತಿಗೂ ಅನುದಾನ ಕೊರತೆ, ಪ್ರಸ್ತಾವ ನೆನೆಗುದಿಗೆ!

ಬೆಂಗಳೂರು; 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಜಾಗೃತ ದಳದ ಸದಸ್ಯರು, ಕೊಠಡಿ ಸೂಪರ್‍‌ವೈಸರ್‍, ಪ್ರಾಯೋಗಿಕ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿ ‌ ಸೇರಿದಂತೆ ಇನ್ನಿತರೆ ಸಿಬ್ಬಂದಿಗಳಿಗೆ ಸಂಭಾವನೆ ಪಾವತಿಸಲು ಅನುದಾನ ಕೊರತೆ ಎದುರಾಗಿದೆ.   ಅನುದಾನ ಕೊರತೆ ಎದುರಾಗಿರುವ ಕಾರಣ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಹೆಚ್ಚುವರಿ ಅನುದಾನ ಕೋರಿದೆ. ಹೆಚ್ಚುವರಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಕೆಯಾಗಿ ಹಲವು ತಿಂಗಳಾದರೂ ಸಹ ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಈ ಕುರಿತು ಸಚಿವ ಮಧು ಬಂಗಾರಪ್ಪ … Continue reading ದ್ವಿತೀಯ ಪಿಯುಸಿ; ಪರೀಕ್ಷಾ ಸಿಬ್ಬಂದಿಗಳ ಸಂಭಾವನೆ ಪಾವತಿಗೂ ಅನುದಾನ ಕೊರತೆ, ಪ್ರಸ್ತಾವ ನೆನೆಗುದಿಗೆ!