ಕೋಮು ಸಂಘರ್ಷ ಪ್ರಕರಣ; ನಾಗಮಂಗಲದಲ್ಲಿ ಸಂಭವಿಸಿದ್ದ ನಿಜವಾದ ಆರ್ಥಿಕ ನಷ್ಟವೆಷ್ಟು?

ಬೆಂಗಳೂರು; ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ಕೋಮುಗಳ ನಡುವೆ ನಡೆದಿದ್ದ  ಸಂಘರ್ಷ ವೇಳೆಯಲ್ಲಿ ಮುಸ್ಲಿಂ ಮತ್ತು ಇತರೆ ಜನಾಂಗಕ್ಕೆ ಸೇರಿದವರಿಗೆ ಆಗಿರುವ ಆರ್ಥಿಕ ನಷ್ಟದ ಕುರಿತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಮಂಡ್ಯ ಜಿಲ್ಲಾಧಿಕಾರಿಗಳು ನೀಡಿರುವ ನಷ್ಟದ ಮೊತ್ತದ ಮಧ್ಯೆ ವ್ಯತ್ಯಾಸವಿರುವುದು ಕಂಡು ಬಂದಿದೆ.   2024-25 ಮತ್ತು 2025-26ರ ಗಣೇಶ ಹಬ್ಬದ ಸಂದರ್ಭದಲ್ಲಿ ನಡೆದ ಕೋಮು ಗಲಭೆಗಳ ಬಗ್ಗೆ ಮತ್ತು ಈ ವೇಳೆ ಸಂಭವಿಸಿರುವ ಆರ್ಥಿಕ ನಷ್ಟದ ಕುರಿತು ವಿಧಾನ ಪರಿಷತ್‌ ಸದಸ್ಯ ಎಚ್‌ … Continue reading ಕೋಮು ಸಂಘರ್ಷ ಪ್ರಕರಣ; ನಾಗಮಂಗಲದಲ್ಲಿ ಸಂಭವಿಸಿದ್ದ ನಿಜವಾದ ಆರ್ಥಿಕ ನಷ್ಟವೆಷ್ಟು?