ಕಾಂಗ್ರೆಸ್ ಭವನ ಟ್ರಸ್ಟ್‌ನಿಂದ ಮೊಬೈಲ್ ರಿಪೇರಿ ತರಬೇತಿ; ಸಿಎ ನಿವೇಶನಗಳಿಗಾಗಿ ಹೊಸ ವೇಷ ತೊಟ್ಟ ಕಾಂಗ್ರೆಸ್
ಬೆಂಗಳೂರು; ಮೊಬೈಲ್ ರಿಪೇರಿ ತರಬೇತಿ ಸೇರಿದಂತೆ ಇನ್ನಿತರೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶಗಳಿಗೆ ಸಿ ಎ ನಿವೇಶನ ಮಂಜೂರು ಮಾಡಬೇಕು ಎಂದು ಕಾಂಗ್ರೆಸ್ ಭವನ ಟ್ರಸ್ಟ್, ಹಲವು ಮುನಿಸಿಪಾಲ್ಟಿಗಳಿಗೆ ಅರ್ಜಿ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ. ರಾಜ್ಯದಾದ್ಯಂತ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಮತ್ತು ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಮತ್ತು ಕಾನೂನು ಇಲಾಖೆಯ ಅಸಮ್ಮತಿ ನಡುವೆಯೂ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಸಿ ಎ ನಿವೇಶನಗಳನ್ನು ಸರ್ಕಾರವು ಈಗಾಗಲೇ ಮಂಜೂರು ಮಾಡಿದೆ. ಮಂಜೂರಾಗಿರುವ ಸಿ … Continue reading ಕಾಂಗ್ರೆಸ್ ಭವನ ಟ್ರಸ್ಟ್‌ನಿಂದ ಮೊಬೈಲ್ ರಿಪೇರಿ ತರಬೇತಿ; ಸಿಎ ನಿವೇಶನಗಳಿಗಾಗಿ ಹೊಸ ವೇಷ ತೊಟ್ಟ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed