ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಅನುದಾನ ಪ್ರಮಾಣವನ್ನೇ ಇಳಿಕೆ ಮಾಡಿದ ಸರ್ಕಾರ

ಬೆಂಗಳೂರು; ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದು ಮತ್ತು ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ಕೋಟಿ ಕೋಟಿ ರುಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್‌  ಖರೀದಿಗೆ ಬಿಡುಗಡೆ ಮಾಡುತ್ತಿರುವ ಅನುದಾನದಲ್ಲಿಯೂ ಕ್ರಮೇಣ ಇಳಿಕೆ ಮಾಡುತ್ತಿದೆ.   ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್‌ ವಿತರಣೆ ಮಾಡಲು ಬಿಡುಗಡೆಯಾಗಿರುವ ಅನುದಾನದ ಕುರಿತು ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್‌ಗೆ ಅಂಕಿ ಅಂಶ ಒದಗಿಸಿದ್ದಾರೆ.   … Continue reading ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಅನುದಾನ ಪ್ರಮಾಣವನ್ನೇ ಇಳಿಕೆ ಮಾಡಿದ ಸರ್ಕಾರ