ಜಾಹೀರಾತು, ಪ್ರಚಾರ; ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ 2.89 ಕೋಟಿ, ರಾಷ್ಟ್ರಮಟ್ಟದ ಪತ್ರಿಕೆಗಳಿಗೆ 10.99 ಕೋಟಿ ವೆಚ್ಚ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಮತ್ತಿತರರು ನಿರ್ದೇಶಕರಾಗಿರುವ ಕಂಪನಿ ಪ್ರಕಟಿಸುತ್ತಿರುವ ʻನ್ಯಾಷನಲ್‌ ಹೆರಾಲ್ಡ್‌ʼ ಪತ್ರಿಕೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.89 ಕೋಟಿ ರು. ಜಾಹೀರಾತು ನೀಡಿರುವುದು ಬೆಳಕಿಗೆ ಬಂದಿದೆ.   ರಾಜ್ಯ ಸರ್ಕಾರವು 2023-24 ಮತ್ತು 2024-25ನೇ ಸಾಲಿನಲ್ಲಿ ರಾಷ್ಟ್ರೀಯ ಪತ್ರಿಕೆಗಳಿಗೆ ಒಟ್ಟಾರೆ 10.99 ಕೋಟಿ ರು. ಜಾಹೀರಾತು ನೀಡಿದ್ದು, ಇದರಲ್ಲಿ ʻನ್ಯಾಷನಲ್‌ ಹೆರಾಲ್ಡ್‌ʼ ಪತ್ರಿಕೆಗೆ ನೀಡಿದ 2.89 … Continue reading ಜಾಹೀರಾತು, ಪ್ರಚಾರ; ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ 2.89 ಕೋಟಿ, ರಾಷ್ಟ್ರಮಟ್ಟದ ಪತ್ರಿಕೆಗಳಿಗೆ 10.99 ಕೋಟಿ ವೆಚ್ಚ