‘ಅಮೇರಿಕಾ ಕಂಪನಿಯೇ ಪ್ರಸ್ತಾವ ಸಲ್ಲಿಸಲಿ’; ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಸರ್ಕಾರದ ನಿಲುವು

ಬೆಂಗಳೂರು; ‘ಮಂಡ್ಯ ಜಿಲ್ಲೆಯಲ್ಲಿ ಸಿದ್ಧಪಡಿಸಿದ ಕೈಗಾರಿಕೆ ಪ್ರದೇಶದ ಭೂಮಿಯು ಪ್ರಸ್ತುತ ಲಭ್ಯವಿಲ್ಲ. ಒಂದು ವೇಳೆ ಕಂಪನಿಯು ರಾಜ್ಯ ಸರ್ಕಾರಕ್ಕೆ ತನ್ನ ಯೋಜನೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ ಅವಶ್ಯಕ ಭೂಮಿಯನ್ನು ಗುರುತಿಸಿ ಭೂ ಸ್ವಾಧೀನಕ್ಕೆ ಹಾಗೂ ಹಂಚಿಕೆಗೆ ಕೋರಿದಲ್ಲಿ ಮಾತ್ರ ಅಗತ್ಯ ಬೆಂಬಲ ಸೇವೆ ನೀಡಲಾಗುವುದು. ಮತ್ತು ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರದಿಂದಲೇ ನಿಯಮಾನುಸಾರ ಭೂ ಸ್ವಾಧೀನ ಮಾಡಿಕೊಡಲಾಗುವುದು,’   ಹೀಗೆಂದು ಬೃಹತ್‌ ಮತ್ತು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌ ಅವರು ಸದನಕ್ಕೆ ಸರ್ಕಾರದ ನಿಲುವು ತಿಳಿಸಿದ್ದಾರೆ. … Continue reading ‘ಅಮೇರಿಕಾ ಕಂಪನಿಯೇ ಪ್ರಸ್ತಾವ ಸಲ್ಲಿಸಲಿ’; ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಸರ್ಕಾರದ ನಿಲುವು