ಚುನಾವಣೆಗಳಲ್ಲಿ ಹಣಬಲ, ತೋಳ್ಬಲ; ಕಲ್ಬುರ್ಗಿ, ಮೈಸೂರು, ಬೆಳಗಾವಿ, ಬೆಂಗಳೂರಿನಲ್ಲಿ ಪ್ರಭಾವ ಬೀರಿದ್ದೆಷ್ಟು?

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿನ ಪ್ರತಿಪಕ್ಷ ನಾಯಕ  ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆಯಲ್ಲಿಯೂ  ಚುನಾವಣೆಗಳಲ್ಲಿ ಹಣ ಮತ್ತು ತೋಳ್ಬಲದ ಪ್ರಭಾವವು ಹೆಚ್ಚಾಗಿದೆ ಎಂಬ ಸಂಗತಿಯನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ನಡೆಸಿದ್ದ ಅಧ್ಯಯನ ವರದಿಯು ಬಹಿರಂಗಗೊಳಿಸಿದೆ.   ‘ದಿ ಫೈಲ್‌’ ಬಹಿರಂಗಪಡಿಸಿದ್ದ  ಇವಿಎಂಗಳ ನಿಖರತೆ ಮತ್ತು ವಿಶ್ವಾಸಾರ್ಹತೆ ಕುರಿತು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಯನ ವರದಿಯು ಕಾಂಗ್ರೆಸ್‌ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಇದರ ಬೆನ್ನಲ್ಲೇ ಇದೇ … Continue reading ಚುನಾವಣೆಗಳಲ್ಲಿ ಹಣಬಲ, ತೋಳ್ಬಲ; ಕಲ್ಬುರ್ಗಿ, ಮೈಸೂರು, ಬೆಳಗಾವಿ, ಬೆಂಗಳೂರಿನಲ್ಲಿ ಪ್ರಭಾವ ಬೀರಿದ್ದೆಷ್ಟು?