ಸಿದ್ದು ಮೊದಲ ಅವಧಿಯಿಂದಲೂ ‘ಗ್ರಾಮ್‌’ಗೆ ಅನುಮತಿ; ಹಿತಾಸಕ್ತಿ ಸಂಘರ್ಷ ಆರೋಪದ ಬೆನ್ನಲ್ಲೇ ವರದಿ ಮುನ್ನೆಲೆಗೆ

ಬೆಂಗಳೂರು; ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಗ್ರಾಸ್‌ರೂಟ್‌ ರೀಸರ್ಚ್‌ ಅಂಡ್‌ ಅಡ್ವೋಕೇಸಿ ಮೂವ್‌ಮೆಂಟ್‌ ಸಂಸ್ಥೆಯು ಸರ್ಕಾರದ ಹಲವು ಯೋಜನೆಗಳನ್ನು ಮೌಲ್ಯಮಾಪನ ಮತ್ತು ಅಧ್ಯಯನ ಮಾಡಿತ್ತು.   ಇವಿಎಂಗಳ ವಿಶ್ವಾಸಾರ್ಹತೆ ಮತ್ತು ನಿಖರತೆ ಕುರಿತು ವರದಿ ನೀಡಿರುವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಹಿತಾಸಕ್ತಿ ಸಂಘರ್ಷ ಆರೋಪ ಮಾಡಿರುವ ಬೆನ್ನಲ್ಲೇ ಇದೇ ಗ್ರಾಸ್‌ರೂಟ್‌ ರೀಸರ್ಚ್‌ ಅಂಡ್‌ ಅಡ್ವೋಕೇಸಿ ಮೂವ್‌ಮೆಂಟ್‌ ಸಂಸ್ಥೆಯು ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿನ  ಕಾಂಗ್ರೆಸ್‌ ಸರ್ಕಾರದ ಸಹಭಾಗಿತ್ವದಲ್ಲಿ … Continue reading ಸಿದ್ದು ಮೊದಲ ಅವಧಿಯಿಂದಲೂ ‘ಗ್ರಾಮ್‌’ಗೆ ಅನುಮತಿ; ಹಿತಾಸಕ್ತಿ ಸಂಘರ್ಷ ಆರೋಪದ ಬೆನ್ನಲ್ಲೇ ವರದಿ ಮುನ್ನೆಲೆಗೆ