ಗ್ರಾಮ್‌ ಸಂಸ್ಥೆಯ ಸಲಹಾ ಮಂಡಳಿಯಲ್ಲಿ ಕಾಂಗ್ರೆಸ್‌ ಮಾಜಿ ಶಾಸಕ ಡಿ ಆರ್‍‌ ಪಾಟೀಲ್‌ರಿಗೂ ಸ್ಥಾನ

ಬೆಂಗಳೂರು;   ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌) ಕಾರ್ಯಕ್ರಮದ ಕುರಿತು ಅಧ್ಯಯನ ನಡೆಸಿದ್ದ ಗ್ರಾಮ್‌ ಸಂಸ್ಥೆಗೆ ಕರ್ನಾಟಕ ರಾಜ್ಯ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಹಾಲಿ ಉಪಾಧ್ಯಕ್ಷ ಕಾಂಗ್ರೆಸ್ಸಿನ ಮಾಜಿ ಶಾಸಕ ಡಿ ಆರ್ ಪಾಟೀಲ್‌ ಅವರೂ ಸಹ ಸಲಹಾ ಸಮಿತಿ ಸದಸ್ಯರಾಗಿದ್ದಾರೆ.   ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌) ಕಾರ್ಯಕ್ರಮದ ಕುರಿತು ಅಧ್ಯಯನ ನಡೆಸಿದ್ದ  ಗ್ರಾಮ್‌ ಸಂಸ್ಥೆಯು ಕರ್ನಾಟಕ  ಮೌಲ್ಯಮಾಪನ  ಪ್ರಾಧಿಕಾರಕ್ಕೆ ಸಲ್ಲಿಸಿದ್ದ ಮೌಲ್ಯಮಾಪನ ವರದಿಯಲ್ಲಿ ಇವಿಎಂಗಳ … Continue reading ಗ್ರಾಮ್‌ ಸಂಸ್ಥೆಯ ಸಲಹಾ ಮಂಡಳಿಯಲ್ಲಿ ಕಾಂಗ್ರೆಸ್‌ ಮಾಜಿ ಶಾಸಕ ಡಿ ಆರ್‍‌ ಪಾಟೀಲ್‌ರಿಗೂ ಸ್ಥಾನ