ಕೇರಳ ಸರ್ಕಾರಿ ಕಂಪನಿಯಿಂದ ಟ್ರಾನ್ಸ್‌ಫಾರ್ಮ್‌ರ್‍‌ಗಳ ಖರೀದಿ; 174.73 ಕೋಟಿ ರು ಮೊತ್ತಕ್ಕೆ 4 (ಜಿ) ಪ್ರಸ್ತಾವ

ಬೆಂಗಳೂರು; ಕಳೆದ ಎಂಟು ದಶಕಗಳಿಂದಲೂ ಗುಣಮಟ್ಟದ ವಿದ್ಯುತ್‌ ವಿತರಣಾ ಟ್ರಾನ್ಸ್‌ಫಾರ್ಮ್‌ರಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವ ಕರ್ನಾಟಕ ವಿದ್ಯುತ್‌ ಕಾರ್ಖಾನೆಯನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಇದೀಗ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜನಿಯರಿಂಗ್‌ ಲಿಮಿಟೆಡ್‌ಗೆ ರತ್ನಗಂಬಳಿ ಹಾಸಿದೆ.   ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜನಿಯರಿಂಗ್‌ ಲಿಮಿಟೆಡ್‌ನಿಂದಲೇ 174.73 ಕೋಟಿ ರು ಮೊತ್ತದಲ್ಲಿ ವಿದ್ಯುತ್‌ ಪರಿವರ್ತಕಗಳನ್ನು ನೇರವಾಗಿ ಖರೀದಿಸಲು ಮುಂದಾಗಿದೆ. ಇದಕ್ಕಾಗಿ 4 ಜಿ ವಿನಾಯಿತಿಯನ್ನೂ ಕೋರಿದೆ. ಒಂದೊಮ್ಮೆ ಇದಕ್ಕೆ ಸಹಮತಿ ದೊರೆತಲ್ಲಿ ಸ್ಪರ್ಧಾತ್ಮಕ ದರಗಳಿಂದ ಸಿಗಬಹುದಾದ ಕಡಿಮೆ … Continue reading ಕೇರಳ ಸರ್ಕಾರಿ ಕಂಪನಿಯಿಂದ ಟ್ರಾನ್ಸ್‌ಫಾರ್ಮ್‌ರ್‍‌ಗಳ ಖರೀದಿ; 174.73 ಕೋಟಿ ರು ಮೊತ್ತಕ್ಕೆ 4 (ಜಿ) ಪ್ರಸ್ತಾವ