ರಾಜ್ಯದ ಹಿತಾಸಕ್ತಿ ಬಲಿ ಕೊಟ್ಟು ಅದಾನಿಗೆ ರತ್ನಗಂಬಳಿ; ಕಾನೂನು ಅಭಿಪ್ರಾಯ ಕೈ ಸೇರದೆಯೇ ಕೇಂದ್ರಕ್ಕೆ ಪ್ರಸ್ತಾವ

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪೂರ್ಣವಾಗಿ 850 ಕೋಟಿ ವಸೂಲು ಮಾಡಬೇಕು ಎಂಬ ಕಾನೂನು ಇಲಾಖೆಯ ಅಭಿಪ್ರಾಯಕ್ಕೂ ಎದುರು ನೋಡದೆಯೇ  ಲೆಟರ್ ಅಫ್‌ ಇಂಟೆಂಟ್‌ನ್ನು ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ)ಯು ನೇರವಾಗಿ  ಕೇಂದ್ರ ಸರ್ಕಾರದ ನಿರ್ದೇಶನ ಕೋರಿದೆ.   ಲೋಕಸಭೆ ಪ್ರತಿಪಕ್ಷ  ನಾಯಕ ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್‌ನ ಧುರೀಣರು ಅದಾನಿ ವಿರುದ್ಧ ಪ್ರತಿನಿತ್ಯ ಟೀಕೆಗಳನ್ನು ಮಾಡುತ್ತಿದ್ದಾರೆ. ಇತ್ತ ಕರ್ನಾಟಕ … Continue reading ರಾಜ್ಯದ ಹಿತಾಸಕ್ತಿ ಬಲಿ ಕೊಟ್ಟು ಅದಾನಿಗೆ ರತ್ನಗಂಬಳಿ; ಕಾನೂನು ಅಭಿಪ್ರಾಯ ಕೈ ಸೇರದೆಯೇ ಕೇಂದ್ರಕ್ಕೆ ಪ್ರಸ್ತಾವ