ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಶೇ.5ರ ದರದಲ್ಲಿ 10,732 ಚದರ ಮೀಟರ್ ಜಾಗ ಖಾಯಂ ಮಂಜೂರು; 16.89 ಕೋಟಿ ನಷ್ಟ
ಬೆಂಗಳೂರು; ರಾಜ್ಯದ 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೇವಲ ಶೇ.5ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ 16.89 ಕೋಟಿಯಷ್ಟು ನಷ್ಟ ಸಂಭವಿಸಿದೆ. 2023ರಿಂದ 2025ರ ಡಿಸೆಂಬರ್‍ವರೆಗೆ ಒಟ್ಟು 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿ ಎ ನಿವೇಶನಗಳನ್ನು ಮಂಜೂರು ಮಾಡುವ ಸಂಬಂಧ ಕಾಂಗ್ರೆಸ್ ಭವನ ಟ್ರಸ್ಟ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪೈಕಿ 5 ಸ್ಥಳೀಯ … Continue reading ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಶೇ.5ರ ದರದಲ್ಲಿ 10,732 ಚದರ ಮೀಟರ್ ಜಾಗ ಖಾಯಂ ಮಂಜೂರು; 16.89 ಕೋಟಿ ನಷ್ಟ
Copy and paste this URL into your WordPress site to embed
Copy and paste this code into your site to embed