ಅದಾನಿ ಸಮೂಹದ ಎಸಿಸಿ ಪ್ರಕರಣ; ಕಾನೂನು ಅಧಿಕಾರಿಗಳ ಕಳ್ಳಾಟ, ಅಭಿಪ್ರಾಯವನ್ನೇ ಮುಚ್ಚಿಟ್ಟಿತೇ?

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪೂರ್ಣವಾಗಿ 850 ಕೋಟಿ ವಸೂಲು ಮಾಡಬೇಕು ಎಂದು ಖುದ್ದು ಕಾನೂನು ಸಚಿವ ಎಚ್‌ ಕೆ ಪಾಟೀಲ್ ಅವರು ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನೇ ಕಾನೂನು ಇಲಾಖೆ (ಅಭಿಪ್ರಾಯ) ಅಧಿಕಾರಿಗಳು ಮುಚ್ಚಿಟ್ಟಿದ್ದಾರೆ.   ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು (ಗಣಿ)  ಭೌತಿಕ ಕಡತವನ್ನು ಕಾನೂನು ಇಲಾಖೆಗೆ ರವಾನಿಸಿ ಅಭಿಪ್ರಾಯವನ್ನು ಕೋರಿತ್ತು.  … Continue reading ಅದಾನಿ ಸಮೂಹದ ಎಸಿಸಿ ಪ್ರಕರಣ; ಕಾನೂನು ಅಧಿಕಾರಿಗಳ ಕಳ್ಳಾಟ, ಅಭಿಪ್ರಾಯವನ್ನೇ ಮುಚ್ಚಿಟ್ಟಿತೇ?