ರೆಡ್ಡಿ ವೀರಣ್ಣ ಕನ್ಸ್‌ಟ್ರಕ್ಷನ್ಸ್‌ ಲಿಮಿಟೆಡ್‌ಗೆ 52 ಕೋಟಿ ಸಾಲ; ಋಣಭಾರ ರಾಹಿತ್ಯ ಪ್ರಮಾಣ ಪತ್ರ ಪಡೆಯದ ಬ್ಯಾಂಕ್‌

ಬೆಂಗಳೂರು; ಋಣಭಾರ ರಾಹಿತ್ಯ ಪ್ರಮಾಣ ಪತ್ರಗಳನ್ನು ಪಡೆಯದೆಯೇ ರೆಡ್ಡಿ ವೀರಣ್ಣ ಕನ್ಸ್‌ಟ್ರಕ್ಷನ್ಸ್‌ ಲಿಮಿಟೆಡ್‌ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ 52 ಕೋಟಿ ರು ಸಾಲವನ್ನು ಮಂಜೂರು ಮಾಡಿದೆ.   ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನ 2024-25ನೇ ಸಾಲಿಗೆ ಸಂಬಂಧಿಸಿದಂತೆ ಶಾಸನಬದ್ಧ ಲೆಕ್ಕ ಪರಿಶೋಧನೆ ವರದಿಯು, ದೊಡ್ಡ ಪ್ರಮಾಣದ ಸಾಲಗಳನ್ನು ಮಂಜೂರಾತಿಯ ಹಿಂದಿನ ಎಲ್ಲಾ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆಗಳನ್ನು ಬಯಲು ಮಾಡಿದೆ. ಈ ವರದಿಯನ್ನು ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್‌ ಅವರು ಅನುಮೋದಿಸಿದ್ದಾರೆ ಎಂದು ತಿಳಿದು … Continue reading ರೆಡ್ಡಿ ವೀರಣ್ಣ ಕನ್ಸ್‌ಟ್ರಕ್ಷನ್ಸ್‌ ಲಿಮಿಟೆಡ್‌ಗೆ 52 ಕೋಟಿ ಸಾಲ; ಋಣಭಾರ ರಾಹಿತ್ಯ ಪ್ರಮಾಣ ಪತ್ರ ಪಡೆಯದ ಬ್ಯಾಂಕ್‌