ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತೆ ಯೋಜನೆಗಳಿಗೆ ಇನ್ನೂ ವೆಚ್ಚವಾಗಿಲ್ಲ 1,898.92 ಕೋಟಿ

ಬೆಂಗಳೂರು; 2025-26ನೇ ಸಾಲಿಗೆ ಸಂಬಂಧಿಸಿದಂತೆ  ವೃದ್ಧಾಪ್ಯ,  ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ,  ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲು ಆಯವ್ಯಯ ಅಂದಾಜಿನ ಪೈಕಿ ಇನ್ನೂ 1,898.92 ಕೋಟಿ ರುಪಾಯಿ ಇನ್ನೂ ವೆಚ್ಚವಾಗಿಲ್ಲ.   2026-27ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  2026 ಫೆಬ್ರುವರಿ 10ರಂದು ನಡೆದ ಸಭೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿರುವ ಪ್ರಾತ್ಯಕ್ಷಿಕೆಯಲ್ಲಿ ಈ ಮಾಹಿತಿ ಇದೆ.       ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ … Continue reading ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತೆ ಯೋಜನೆಗಳಿಗೆ ಇನ್ನೂ ವೆಚ್ಚವಾಗಿಲ್ಲ 1,898.92 ಕೋಟಿ