ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಕಿ ಗ್ರಾಮದಲ್ಲಿ ಗೋಮಾಳ ಮಂಜೂರು; ಶೇ.5ರ ದರ ನಿಗದಿ, ನಿಯಮ ಉಲ್ಲಂಘನೆ
ಬೆಂಗಳೂರು; ರಾಜ್ಯದ 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೇವಲ ಶೇ.5ರಷ್ಟು ರಿಯಾಯಿತಿ ದರದಲ್ಲಿ ನಗರಾಭಿವೃದ್ಧಿ ಇಲಾಖೆಯು ಮಂಜೂರು ಮಾಡಿರುವ ಬೆನ್ನಲ್ಲೇ ಕಂದಾಯ ಇಲಾಖೆಯೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಕಾಂಗ್ರೆಸ್ ಭವನ ಟ್ರಸ್ಟ್‌ಗೂ ಸಹ ಗೋಮಾಳ ಜಮೀನುಗಳನ್ನೂ ಶೇ. 5ರ ದರದಲ್ಲಿ ಮಂಜೂರು ಮಾಡಿದೆ. ರಾಜ್ಯದ ವಿವಿಧೆಡೆ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಸಿಎ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡುವ … Continue reading ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಕಿ ಗ್ರಾಮದಲ್ಲಿ ಗೋಮಾಳ ಮಂಜೂರು; ಶೇ.5ರ ದರ ನಿಗದಿ, ನಿಯಮ ಉಲ್ಲಂಘನೆ
Copy and paste this URL into your WordPress site to embed
Copy and paste this code into your site to embed